ಬೆಂಗಳೂರು, 1 ಜನವರಿ 2021
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ, 30 ವರ್ಷ ವಯೋಮಿತಿಯೊಳಗಿನ ಯುವಕ/ ಯುವತಿಯವರಿಗೆ ಚಲನಚಿತ್ರ ನಿರ್ದೇಶನ, ಛಾಯಾಗ್ರಹಣ, ವಿಡಿಯೋ ಸಂಕಲನ, ಸ್ಕ್ರಿಪ್ಟ್ ತಯಾರಿಕೆ, ಅಭಿನಯ ಇತ್ಯಾದಿಗಳ ಕುರಿತು ವಸತಿ ಸಹಿತ ತರಬೇತಿ ನೀಡಲು ಅರ್ಜಿ.
ಅರ್ಜಿಯನ್ನು ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ಕಿಸಿ
ಈ ತರಬೇತಿಯ ಕುರಿತಾದ ನಿಯಮಗಳು ಮತ್ತು ಷರತ್ತುಗಳು ಹಾಗೂ ಹೆಚ್ಚಿನ ಮಾಹಿತಿಗೆ ಈ ಕೆಳಗಿನ ಜಾಹೀರಾತನ್ನು ಗಮನಿಸಿ.